
ಪ್ರಜಾವಾಣಿ ವಿಶೇಷರಾಜ್ಯದ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಸರ್ಕಾರದ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ಈ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು ಈ ಬಗ್ಗೆ ಸದನದಲ್ಲಿ ಪರ ವಿರೋಧದ ಚರ್ಚೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.