ADVERTISEMENT

ನೋಡಿ | ಯಡಿಯೂರಪ್ಪ ಕುಟುಂಬ ಪಂಚಮಸಾಲಿ ಸಮಾಜದ ವಿರೋಧಿಗಳಲ್ಲ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 15:36 IST
Last Updated 13 ಫೆಬ್ರುವರಿ 2022, 15:36 IST

ಧಾರ್ಮಿಕವಾಗಿ ಮಾತ್ರವಲ್ಲದೆ, ರಾಜಕೀಯವಾಗಿಯೂ ಗಮನ ಸೆಳೆದಿದ್ದ ಪಂಚಮಸಾಲಿ ಸಮಾಜದ ಮೂರನೇ ಪೀಠದ ಪಟ್ಟಾಧಿಕಾರ ಕಾರ್ಯಕ್ರಮ ಭಾನುವಾರ ನಡೆಯಿತು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಪೀಠಾರೋಹಣ ಮಾಡಿದರು. ಯಡಿಯೂರಪ್ಪ ಕುಟುಂಬ ಪಂಚಮಸಾಲಿ ಸಮಾಜದ ವಿರೋಧಿಯಲ್ಲ ಎಂದು ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು‌.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT