ಕುಂದಾಪುರ: ‘ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಹೇಳಿದರು.
ಕುಂಭಾಶಿಯ ಆನೆಗುಡ್ಡೆ ದೇವಸ್ಥಾನ ದಲ್ಲಿ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಆಗಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.