ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಪ್ರಾಧಿಕಾರಗಳಿಗೆ ಸದಸ್ಯರ ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಗುಲ್ಬರ್ಗಾ ವಿಶ್ವವಿದ್ಯಾಲಯ, ರಾಯಚೂರು ವಿಶ್ವವಿದ್ಯಾಲಯ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ನಾಮ ನಿರ್ದೇಶನಗೊಂಡಿರುವ ಸದಸ್ಯರ ವಿವರನ್ನು ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಪತ್ರಕರ್ತ ಚ.ಹ. ರಘುನಾಥ ಅವರು ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ ನಾಮ ನಿರ್ದೇಶನಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.