ADVERTISEMENT

VIDEO: ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದರಾಮಯ್ಯ ಲೆಕ್ಕಾಚಾರವೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ನವೆಂಬರ್ 2023, 13:23 IST
Last Updated 3 ನವೆಂಬರ್ 2023, 13:23 IST

ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್ ಉತ್ತರ ನೀಡಿದರೂ ಸಹ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಾಳಗ ನಿಂತಿಲ್ಲ. ಮೊನ್ನೆಯಷ್ಟೇ ಹೈಕಮಾಂಡ್ ಏನೂ ಮಾತನಾಡದೇ ಸುಮ್ಮನಿರಿ ಎಂದರೂ ಮಾತು ಕೇಳದ ಸಚಿವರು, ಶಾಸಕರು ಬಹಿರಂಗವಾಗಿಯೇ ತಮ್ಮ ಡಿಮ್ಯಾಂಡ್ ಏನು ಅನ್ನೋದನ್ನ ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.