ADVERTISEMENT

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2018, 11:19 IST
Last Updated 12 ಸೆಪ್ಟೆಂಬರ್ 2018, 11:19 IST
ಚಿತ್ರ ಕೃಪೆ: ಹ್ಯಾಂಗ್ ಮ್ಯಾಣ್ ನೋಸ್
ಚಿತ್ರ ಕೃಪೆ: ಹ್ಯಾಂಗ್ ಮ್ಯಾಣ್ ನೋಸ್   

ಮಂಗಳೂರು:ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ವಿನುತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಖಚಿತವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT