ಮೈಸೂರು: ‘ರಾಮ ಜನ್ಮಭೂಮಿ ನಂತರ ಕೃಷ್ಣ ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಗುರಿ’ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ತಿಳಿಸಿದರು.
ಮೈಸೂರು ಹಿಂದೂ ಫೋರಂ ಇಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ‘ಕೃಷ್ಣ
ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥಮಂದಿರಕ್ಕೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನೂ ಶಾಂತಿಯುತವಾಗಿಯೇ ಬಗೆಹರಿಸುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.