ADVERTISEMENT

ಕುಕ್ಕೆ: ದರ್ಶನದ ಸಮಯ ಬದಲು

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 19:46 IST
Last Updated 17 ಜೂನ್ 2020, 19:46 IST

ಸುಬ್ರಹ್ಮಣ್ಯ: ಜೂನ್‌ 21ರಂದು ಸೂರ್ಯಗ್ರಹಣದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ನಿತ್ಯದ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ.

ಆ ದಿನ ಬೆಳಿಗ್ಗೆ 6.30ರಿಂದ 10ರವರೆಗೆ ಮತ್ತು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಮಾತ್ರ ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ ಎಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT