ಹುಬ್ಬಳ್ಳಿ:ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿ ಸದಸ್ಯರಾಗಿ ಕರ್ನಾಟಕದವರಾದ ಇನ್ಫೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ, ಹುಬ್ಬಳ್ಳಿಯ ಹೋಟೆಲ್ ಉದ್ಯಮಿ ರಮೇಶ ಶೆಟ್ಟಿ, ಬೆಂಗಳೂರಿನ ಸಂಪತ್ ರವಿ ನಾರಾಯಣ ಅವರನ್ನು ಅಲ್ಲಿನ ಸರ್ಕಾರ ಬುಧವಾರ ನೇಮಿಸಿದೆ.
ಸುಧಾ ಮೂರ್ತಿ ಅವರನ್ನು ಟಿಟಿಡಿ ಆಡಳಿತ ಮಂಡಳಿ ಸದಸ್ಯೆಯಾಗಿ 2017 ಮತ್ತು 2018ರಲ್ಲೂ ನೇಮಕ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.