ಬೆಂಗಳೂರು: ಆನ್‌ಲೈನ್‌ನಲ್ಲಿ ಯಾವುದೇ ವ್ಯಕ್ತಿ ಸೈಬರ್ ವಂಚನೆಗಳಿಗೆ ಗುರಿಯಾಗಬಹುದು ಎಂಬುದನ್ನು ನೆನಪಿಸಲು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ತಮಗೆ ಆದ ಸೈಬರ್ ವಂಚನೆಯ ಅನುಭವವನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚಕರು ಕರೆ ಮಾಡಿ ವೈಯಕ್ತಿಕ ಮಾಹಿತಿ ಕಳವು ಮಾಡಲು ಪ್ರಯತ್ನಿಸಿ ಬೆದರಿಕೆ ಹಾಕಿದ್ದರು. ಈ ಸಂಬಂಧ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.