ADVERTISEMENT

ಮುಂಬೈನಿಂದ ಬೆಂಗಳೂರಿಗೆ ಬಂದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 5:24 IST
Last Updated 8 ಫೆಬ್ರುವರಿ 2019, 5:24 IST
   

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರುವಿಪ್ ಜಾರಿಗೊಳಿಸಿದ ಬಳಿಕಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದಸುಧಾಕರ್ ಮುಂಬೈನಲ್ಲಿದ್ದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.