
ಪ್ರಜಾವಾಣಿ ವಿಶೇಷಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಾಗಿದೆ. ಮಂಡ್ಯ ಜೊತೆ ಜೊತೆಗೆ ಹಾಸನ, ಕೋಲಾರ ಕೂಡ ಜೆಡಿಎಸ್ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿದೆ. ಸದ್ಯ ಪ್ರಶ್ನೆ ಜೆಡಿಎಸ್‌ನಿಂದ ಯಾವ ಅಭ್ಯರ್ಥಿ ಕಣದಲ್ಲಿರಲಿದ್ದಾರೆ ಎನ್ನುವುದಲ್ಲ ಬದಲಿಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸುಮಲತ ಅಂಬರೀಶ್ ಅಡಕತ್ತರಿಯಲ್ಲಿ ಸಿಲುಕಿಕೊಂಡರೇ ಎಂಬುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.