
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಇಬ್ಬರು ಕೈದಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ.
ಈ ಬಗ್ಗೆ ಕಾರಾಗೃಹದ ಅಧಿಕಾರಿಗಳು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಬಗ್ಗೆ ಪ್ರತಿಕ್ರಿಯೆ ನೀಡಲೂ ಕಾರಾಗೃಹ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ.
ಮೃತ ಕೈದಿಗಳು ಯಾರು? ಅವರ ಸಾವಿಗೆ ಕಾರಣವೇನು? ಎಂಬ ಬಗ್ಗೆಯೂ ಮಾಹಿತಿ ನೀಡುತ್ತಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.