ADVERTISEMENT

ತಲಕಾವೇರಿಯಲ್ಲಿ ಬೆಟ್ಟ ಕುಸಿತ ಪ್ರಕರಣ: ಮತ್ತೊಂದು ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 7:26 IST
Last Updated 15 ಆಗಸ್ಟ್ 2020, 7:26 IST
ತಲಕಾವೇರಿಯಲ್ಲಿ ಗುಡ್ಡ ಕುಸಿದ ಜಾಗ
ತಲಕಾವೇರಿಯಲ್ಲಿ ಗುಡ್ಡ ಕುಸಿದ ಜಾಗ   

ತಲಕಾವೇರಿ: ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ‌

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಮತ್ತೆ ಸ್ಥಳಕ್ಕೆ ಭೇಟಿ ಶೋಧ ಕಾರ್ಯ ವೀಕ್ಷಿಸಿದರು. ಇನ್ನೂ ಎರಡು ದಿನ ಕಾರ್ಯಾಚರಣೆ ನಡೆಸಲಾಗುವುದು.

ಬಳಿಕ ಶೋಧ ಮುಂದುವರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.