ಬೆಂಗಳೂರು: ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆಯಬೇಕಿದ್ದ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ರಾಜ್ಯದಲ್ಲಿನ ನೀತಿ ಸಂಹಿತೆ ರದ್ದಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಶುಕ್ರವಾರ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.