ADVERTISEMENT

ಶಿಕ್ಷಕರ ತರಬೇತಿ ಕೋರ್ಸ್‌: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 16:33 IST
Last Updated 5 ಆಗಸ್ಟ್ 2020, 16:33 IST

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2020-21) ಡಿಎಲ್‌.ಇಡಿ, ಡಿಪಿ.ಇಡಿ ಹಾಗೂ ಡಿಪಿಎಸ್‌ಇ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್‌ ರೂಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ಆ.6ರಿಂದ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ, www.schooleducation.kar.nic.in ವೆಬ್‌ಸೈಟ್‌ ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.