ADVERTISEMENT

ಶಿಕ್ಷಕರ ನೇಮಕಾತಿ: ದಾಖಲೆಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 21:05 IST
Last Updated 3 ಅಕ್ಟೋಬರ್ 2022, 21:05 IST
   

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅ.6ರಿಂದ ಆರಂಭವಾಗಲಿದೆ.

ದಾಖಲೆಗಳನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು ಹಾಗೂ ನೇಮಕಾತಿ ಪ್ರಾಧಿಕಾರದ ಕಚೇರಿಗಳಲ್ಲಿ ನಡೆಯಲಿದೆ.

ಈಗಾಗಲೇ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು www.schooleducation.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಣಿಸಲಾಗಿದೆ.

ADVERTISEMENT

ದಾಖಲೆಗಳ ಪರಿಶೀಲನೆಯ ವೇಳಾಪಟ್ಟಿ ಮತ್ತು ಇತರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.