ಹೊಸಪೇಟೆ: ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಿಸಿದರೂ ಅನಗತ್ಯವಾಗಿ ರಸ್ತೆ ಮೇಲೆ ಓಡಾಡುತ್ತಿರುವವರಿಗೆ 'ಟೀಂ ದುರ್ಗಾ' ಮಹಿಳಾ ಪೊಲೀಸರು ಬೆತ್ತದ ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ಪ್ರಮುಖ ವೃತ್ತಗಳಲ್ಲಿ ನಾಲ್ಕೈದು ಜನ ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನೂ ವಿಚಾರಿಸುತ್ತಿದ್ದಾರೆ. ಸಕಾರಣ ಕೊಡದವರಿಗೆ ಬೆತ್ತದ ಏಟು ಕೊಟ್ಟು ಕಳುಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.