ಬೆಂಗಳೂರು: ‘ಚೀನಾ ಗಡಿಯಲ್ಲಿ ಭಾರತೀಯ ಯೋಧರು ಹುತಾತ್ಮ ರಾಗಲು ಸೃಷ್ಟಿ ಯಾದ ಸನ್ನಿವೇಶಗಳ ಬಗ್ಗೆ ದೇಶದ ಜನತೆಗೆ ಸ್ಪಷ್ಟ ಮಾಹಿತಿಯನ್ನು ನೀಡಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
‘ಗಡಿಭಾಗದಿಂದ ಉಭಯ ದೇಶಗಳ ಪಡೆಗಳು ಹಿಂದಕ್ಕೆ ಸರಿಯುತ್ತಿದ್ದ ವೇಳೆ ಸೈನಿಕರ ನಡುವೆ ಗಲಾಟೆ ಏಕೆ ಉಂಟಾಯಿತು ಎಂಬುದನ್ನು ಪ್ರಧಾನಿ ಅಥವಾ ರಕ್ಷಣಾ ಸಚಿವರು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.