ADVERTISEMENT

ಕನಕಗಿರಿ | ಮರಳಿನ ದಿಬ್ಬ ಕುಸಿದು ಮೂವರು ಮಕ್ಕಳು ಸಾವು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 9:19 IST
Last Updated 28 ಆಗಸ್ಟ್ 2019, 9:19 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಕನಕಗಿರಿ: ಮರಳಿನ ದಿಬ್ಬ ಕುಸಿದು ಮೂರು ಮಕ್ಕಳು ಸಾವಿಗೀಡಾದ ದಾರುಣ ಘಟನೆ ಸಮೀಪದ ನವಲಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಹೊಟ್ಟೆಪಾಡಿಗಾಗಿ ಇದ್ದಿಲು ತಯಾರಿಸಿ ಜೀವನ ಸಾಗಿಸುವ ಆದಿವಾಸಿ ಕುಟುಂಬಕ್ಕೆ ಸೇರಿದ ಮಕ್ಕಳು ಇವರಾಗಿದ್ದು, ಛತ್ತೀಸಗಡದ ಮೂಲದವರಾದ ಎಕಲೇ ಎಂಬುವರ ಪುತ್ರಿ ಕನಕಾ(4), ಅರ್ಜುನ ಎಂಬುವರ ಮಕ್ಕಳಾದ ಸೋನು(7) ಮತ್ತು ಸವಿತಾ(1) ಮೃತಪಟ್ಟಿದ್ದಾರೆ.

ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.