ADVERTISEMENT

ವರುಣಾ ನಾಲೆಯಲ್ಲಿ ಮೂವರ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2019, 1:42 IST
Last Updated 3 ಸೆಪ್ಟೆಂಬರ್ 2019, 1:42 IST
   

ಮೈಸೂರು: ತಾಲ್ಲೂಕಿನ ವರುಣಾ ನಾಲೆಯಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಯುವತಿಯ ಮೃತದೇಹಗಳು ಸೋಮವಾರ ರಾತ್ರಿ ಪತ್ತೆಯಾಗಿವೆ.

ಸುಮಾರು 22 ವರ್ಷದ ಯುವಕ, 20 ವರ್ಷದ ಯುವತಿ ಹಾಗೂ 50 ವರ್ಷದ ಪುರುಷ ವ್ಯಕ್ತಿಯ ಮೃತದೇಹಗಳು ವರಣಾ ನಾಲೆಯಲ್ಲಿ ತೇಲಿಕೊಂಡು ಬಂದಿವೆ. ಇವರ ಗುರುತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT