ADVERTISEMENT

ಹುಲಿಗಳ ಸಾವು: ರಾಜ್ಯದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 19:09 IST
Last Updated 24 ಜುಲೈ 2025, 19:09 IST
   

ನವದೆಹಲಿ: ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಐದು ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದು ಮಾನವ–ವನ್ಯಜೀವಿ ಸಂಘರ್ಷಕ್ಕೆ ಕೇಂದ್ರ ಪರಿಸರ ಸಚಿವಾಲಯ ನೀತಿ ರೂಪಿಸಬೇಕು ಎಂದು ಸೂಚಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT