ADVERTISEMENT

ಬೆಣ್ಣೆ ಹಳ್ಳದ ಪ್ರವಾಹದಲ್ಲಿ ಸಿಲುಕಿಕೊಂಡ ಟಿಪ್ಪರ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 10:51 IST
Last Updated 6 ಆಗಸ್ಟ್ 2020, 10:51 IST
   

ಹುಬ್ಬಳ್ಳಿ: ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಬೆಣ್ಣೆಹಳ್ಳ ದಾಟಲು ಹೋದ ಟಿಪ್ಪರ್ ಮಧ್ಯದಲ್ಲಿಯೇ ಸಿಲುಕಿಕೊಂಡಿದೆ.

ನೀರು ರಭಸವಾಗಿ ಹರಿಯುತ್ತಿದ್ದರೂ ಮುಂದಿನ ಟಿಪ್ಪರ್ ದಾಟಿದ್ದನ್ನು ನೋಡಿ ದಾಟಿಸಲು ಹೋದಾಗ ನೀರಿನಲ್ಲಿಯೇ ನಿಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT