ADVERTISEMENT

ಟಿಪ್ಪು ಅಧ್ಯಾಯ ಅಬಾಧಿತ?

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 20:30 IST
Last Updated 9 ಡಿಸೆಂಬರ್ 2019, 20:30 IST
   

ಬೆಂಗಳೂರು: ಶಾಲಾ ಪಠ್ಯಗಳಲ್ಲಿನ ಟಿಪ್ಪು ಅಧ್ಯಾಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ತಜ್ಞರ ಸಮಿತಿ ಸೋಮವಾರ ತನ್ನ ವರದಿಯನ್ನು ಸಲ್ಲಿಸಿದ್ದು, ಅಧ್ಯಾಯಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.

‘ನಾನು ಇಂದಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ, ಶಿಫಾರಸು ನೋಡಿಲ್ಲ’ ಎಂದು ರಾಜ್ಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೆಶಕ ಎಂ.ಆರ್‌.ಮಾರುತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT