ಚಿಕ್ಕಮಗಳೂರು: ‘ಕೋವಿಡ್ ಖಚಿತಪಡಿಸಿಕೊಳ್ಳಲುನಾನು ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ’ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಒಂದು ವಾರದೊಳಗಿನ ಎರಡು ಟೆಸ್ಟ್‌ಗಳಲ್ಲಿ ಒಮ್ಮೆ ನೆಗೆಟಿವ್,ಒಮ್ಮೆ ಪಾಸಿಟಿವ್ ಬಂದಿದೆ. ಅದಕ್ಕಾಗಿ ನಾನು ಇಂದು ಮೂರನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.