ವರ್ಗಾವಣೆ
ಬೆಂಗಳೂರು: ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡವರು:
ಗೋವಿಂದ ರೆಡ್ಡಿ– ಜಂಟಿ ಕಾರ್ಯದರ್ಶಿ, ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ
ಎಚ್.ವಿ. ದರ್ಶನ್– ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ (ಸರ್ವೀಸ್ ಅನಾಲಿಸಿಸ್ ವಿಂಗ್)
ಕೆ.ಎಂ. ಗಾಯತ್ರಿ– ಮುಖ್ಯ ನಿರ್ವಹಣಾ ಅಧಿಕಾರಿ, ರಾಷ್ಟ್ರೀಯ ಜೀವನೋಪಾಯ ಮಿಷನ್
ಅಕ್ಷಯ್ ಶ್ರೀಧರ್– ಉಪ ಕಾರ್ಯದರ್ಶಿ, ಡಿಪಿಎಆರ್
ಪದ್ಮ ಬಸವಂತಪ್ಪ– ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ
ಉಕೇಶ್ ಕುಮಾರ್– ಸಿಇಒ, ಮೈಸೂರು ಜಿಲ್ಲಾ ಪಂಚಾಯಿತಿ
ರಾಹುಲ್ ಶರಣಪ್ಪ ಸಂಕನೂರು–ನಿರ್ದೇಶಕ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ
ರುಚಿ ಬಿಂದಾಲ್–ಸಿಇಒ, ಹಾವೇರಿ ಜಿಲ್ಲಾ ಪಂಚಾಯಿತಿ
ದಲ್ಜಿತ್ ಕುಮಾರ್– ಉಪ ಕಾರ್ಯದರ್ಶಿ,ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ
ಎಂ.ಡಿ. ಹ್ಯಾರಿಸ್ ಸುಮೈರ್– ಸಿಇಒ, ಬಳ್ಳಾರಿ ಜಿಲ್ಲಾ ಪಂಚಾಯಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.