ADVERTISEMENT

ಸರ್ಕಾರಿ ನೌಕರರ ವರ್ಗಾವಣೆ: ಜುಲೈ 3ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 9:11 IST
Last Updated 30 ಜೂನ್ 2023, 9:11 IST

ಬೆಂಗಳೂರು: 2023–24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಜುಲೈ 3ರವರೆಗೆ ವಿಸ್ತರಿಸಲಾಗಿದೆ.

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿತ್ತು. ಜೂನ್‌ 30ರವರೆಗೆ ಅವಕಾಶ ನೀಡಲಾಗಿತ್ತು. ಹಲವು ನೌಕರರ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT