ADVERTISEMENT

ನೋಡಿ: ಸರ್ಕಾರಿ ವರ್ಸಸ್‌ ಖಾಸಗಿ ಬಸ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 12:33 IST
Last Updated 9 ಏಪ್ರಿಲ್ 2021, 12:33 IST

ನಗರದಲ್ಲಿ ಮೂರನೇ ದಿನವೂ ಸಾರಿಗೆ ನೌಕರರ ಮುಷ್ಕರ ಮುಂದುವರಿಯಿತು. ಖಾಸಗಿ ಬಸ್‌ಗಳ ಜೊತೆಗೆ ಸರ್ಕಾರದ ಕೆಲವು ಬಸ್‌ಗಳೂ ಶುಕ್ರವಾರ ಕಾರ್ಯಾಚರಣೆಗೆ ಇಳಿದವು. ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವುದರಿಂದ ನಮಗೆ ನಷ್ಟವಾಗುತ್ತಿದೆ ಎಂದು ಖಾಸಗಿ ಬಸ್‌ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದರು. ನಗರದೊಳಗಿನ ಹಲವು ಪ್ರದೇಶಗಳಲ್ಲಿ ಇವರೆಡೂ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.