ಬೆಂಗಳೂರು:ಪ್ರಜಾವಾಣಿ ಫೋನ್–ಇನ್‌ನಲ್ಲಿ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.
ಬಸ್ ಸೌಲಭ್ಯಗಳ ಕುರಿತು ಗೊಂದಲ,ಡಿಎಲ್, ಎಫ್‌ಸಿ ಮಾಡಿಸಲು ತೊಂದರೆ, ಆರ್‌ಟಿಒ ಕಚೇರಿಯಲ್ಲಿ ಲಂಚದ ಹಾವಳಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿದ ನಿಮ್ಮ ಪ್ರಶ್ನೆಗಳು, ಅಹವಾಲುಗಳನ್ನು ಹೇಳಿಕೊಳ್ಳಬಹುದಾಗಿದೆ. ಮಧ್ಯಾಹ್ನ 12:30ರ ವರೆಗೂ ಫೋನ್–ಇನ್ ನಡೆಯಲಿದೆ.
ಕರೆ ಮಾಡಿ: 080–45557230
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.