ADVERTISEMENT

ತುಮಕೂರು: ಟಿಕ್‌ಟಾಕ್ ಮೋಹಕ್ಕೆ ಮುರಿಯಿತು ಬೆನ್ನು ಮೂಳೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 9:00 IST
Last Updated 18 ಜೂನ್ 2019, 9:00 IST
   

ತುಮಕೂರು: ಸ್ನೇಹಿತನ ಜೊತೆ ಟಿಕ್‌ಟಾಕ್ ಮಾಡುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗ್ರಾಮದ ಕುಮಾರ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಅವರ ಬೆನ್ನುಹುರಿ (ಸ್ಪೈನಲ್ ಕಾರ್ಡ್) ಮುರಿದಿದೆ. ಆರ್ಕೆಸ್ಟ್ರಾಗಳಲ್ಲಿ ನೃತ್ಯಪಟು ಮತ್ತು ಹಾಡುಗಾರರಾಗಿ ಕುಮಾರ್ ಗುರುತಿಸಿಕೊಂಡಿದ್ದಾರೆ. ಬ್ಯಾಕ್‌ ಜಂಪ್ ಮಾಡುವಾಗ ಆಯ ತಪ್ಪಿ ಬಿದ್ದಿದ್ದು, ಬೆನ್ನು ಮೂಳೆಗಳು ಪುಡಿಯಾಗಿವೆ.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.