ಉಡುಪಿ: ಸ್ವರ್ಣಾ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿದೆ. ಪುತ್ತಿಗೆ ಮಠದ ಸುತ್ತಲೂ ನೀರಿನ ಮಠ ಏರಿಕೆಯಾಗುತ್ತಿದೆ.
ಬ್ರಹ್ಮಾವರದ ಉಪ್ಪೂರಿನಲ್ಲಿ ನೆರೆ ಬಂದಿದ್ದು, ಸಮೀಪದ ಗೋಶಾಲೆಗೆ ನೀರು ನುಗ್ಗಿದೆ. ಗೋವುಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.