ADVERTISEMENT

ಉಡುಪಿ ಶಾಸಕ ರಘುಪತಿ ಭಟ್‌ಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 10:34 IST
Last Updated 11 ಅಕ್ಟೋಬರ್ 2020, 10:34 IST
ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್‌
ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್‌    

ಉಡುಪಿ: ಉಡುಪಿ ಶಾಸಕ ರಘುಪತಿ ಭಟ್‌ ಅವರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿರುವ ಕಾರಣಕರೆಗಳಿಗೆ ಸ್ಪಂದಿಸಲು ಸಾದ್ಯವಾಗುತ್ತಿಲ್ಲ. ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗಿ ಜಾಗ್ರತೆ ವಹಿಸಬೇಕು ಎಂದು ರಘುಪತಿ ಭಟ್‌ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT