ADVERTISEMENT

ಶೌಚಾಲಯದಲ್ಲಿ ಕ್ಯಾಮೆರಾ ಪ್ರಕರಣ: ಉಡುಪಿಯಲ್ಲಿ ಜುಲೈ 18ರಂದು ನಡೆದದ್ದು ಏನು?

ಪ್ರಜಾವಾಣಿ ವಿಶೇಷ
Published 27 ಜುಲೈ 2023, 16:30 IST
Last Updated 27 ಜುಲೈ 2023, 16:30 IST

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಯಾವುದೇ ರಹಸ್ಯ ಕ್ಯಾಮೆರಾ ಇರಿಸಲಾಗಿರಲಿಲ್ಲ, ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.