ADVERTISEMENT

Photos: ಸುರೇಶ್ ಅಂಗಡಿ ಮಗಳ ಮದುವೆಯ ಅಪರೂಪದ ಫೋಟೊಗಳು ಇಲ್ಲಿವೆ...

ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (66) ಅವರು ಕೋವಿಡ್–19ನಿಂದ ಮೃತಪಟ್ಟಿದ್ದಾರೆ. ಮಗಳು ಶ್ರದ್ಧಾ ಅವರ ವಿವಾಹವನ್ನು ಸಚಿವ ಜಗದೀಶ ಶೆಟ್ಟರ್‌ ಅವರ ಪುತ್ರನೊಂದಿಗೆ ನೆರವೇರಿಸಿದ್ದಾರೆ. ಮಗಳ ಮದುವೆ ಸಮಾರಂಭದಲ್ಲಿನ ಕೆಲವು ಅಪರೂಪದ ಫೋಟೊಗಳು ಇಲ್ಲಿವೆ...

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 7:46 IST
Last Updated 29 ಅಕ್ಟೋಬರ್ 2020, 7:46 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.