ADVERTISEMENT

ವಿ.ಡಿ. ಕಾಮರಡ್ಡಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ನೂತನ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 20:42 IST
Last Updated 24 ನವೆಂಬರ್ 2025, 20:42 IST
<div class="paragraphs"><p>ವಿ.ಡಿ. ಕಾಮರಡ್ಡಿ</p></div>

ವಿ.ಡಿ. ಕಾಮರಡ್ಡಿ

   

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ನೂತನ ಅಧ್ಯಕ್ಷರನ್ನಾಗಿ ಧಾರವಾಡ ಹೈಕೋರ್ಟ್‌ನ ಹಿರಿಯ ವಕೀಲರಾದ ಕಾಮರಡ್ಡಿ ವೆಂಕರಡ್ಡಿ ದೇವರಡ್ಡಿ
ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಭಾರತೀಯ ವಕೀಲರ ಪರಿಷತ್‌ ಪ್ರಧಾನ ಕಾರ್ಯದರ್ಶಿ ಶ್ರೀಮಂತೊ ಸೆನ್‌ ಅವರು ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.