ADVERTISEMENT

ವೀರಶೈವ ಮಹಾಸಭಾ ಅಧ್ಯಕ್ಷ ತಿಪ್ಪಣ್ಣ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2019, 20:15 IST
Last Updated 3 ಮಾರ್ಚ್ 2019, 20:15 IST
ಎನ್‌.ತಿಪ್ಪಣ
ಎನ್‌.ತಿಪ್ಪಣ   

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಎನ್‌.ತಿಪ್ಪಣ್ಣ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಇದರಲ್ಲಿ ತಿಪ್ಪಣ್ಣ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಒಟ್ಟು 16,899 ಮತಗಳಲ್ಲಿ 7966 ಮತಗಳು ಚಲಾವಣೆ ಆಗಿತ್ತು. ತಿಪ್ಪಣ್ಣ 7707 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕೆ.ಎನ್‌.ಪುಟ್ಟಬುದ್ಧಿ 242 ಮತಗಳನ್ನು ಪಡೆದರು.

ADVERTISEMENT

ತಿಪ್ಪಣ್ಣ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ಚುನಾವಣಾ ಅಧಿಕಾರಿ ವಿ. ಉಮೇಶ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.