ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿ ಬುಧವಾರ ಮಾತನಾಡಿದ ಅವರು, 'ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.