
ಪ್ರಜಾವಾಣಿ ವಾರ್ತೆಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಾವಿರ ಸಲ ಹೇಳಿದ್ರು ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ, ಈ ಬಗ್ಗೆ ಯಾವುದೇ ವಿವಾದ, ಚರ್ಚೆ ಬೇಡ ಎಂದು ಹೇಳಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.