ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಸ್ತುಗಳನ್ನು ವಾರಸುದಾರರಿಗೆ ಮರಳಿಸುವ ಪರೇಡ್ ಬಳ್ಳಾರಿಯ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮಂಗಳವಾರ ನಡೆಯಿತು. ಈ ವೇಳೆ ಮಾತನಾಡಿದ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರ ವಹಿಸುವಂತೆ ನಾಗರಿಕರಿಗೆ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.