ಬೆಂಗಳೂರು: ಕೇಂದ್ರಿಯ ತೆರಿಗೆ ಮತ್ತು ಸುಂಕ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ ವಿಜಯ್ ಬಳ್ಳಾರಿ ಅವರಿಗೆ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಇಲಾಖೆಯಲ್ಲಿ ಅವರ ಶ್ರೇಷ್ಟ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.