ADVERTISEMENT

ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಪುನರಾಯ್ಕೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2025, 0:37 IST
Last Updated 17 ಫೆಬ್ರುವರಿ 2025, 0:37 IST
<div class="paragraphs"><p>ವಿವೇಕ್ ರೆಡ್ಡಿ</p></div>

ವಿವೇಕ್ ರೆಡ್ಡಿ

   

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹೈಕೋರ್ಟ್‌ನ ಪದಾಂಕಿತ ಹಿರಿಯ ವಕೀಲ ವಿವೇಕ್ ರೆಡ್ಡಿ ಆಯ್ಕೆಯಾಗಿದ್ದಾರೆ.

ಪ್ರಧಾನ‌ ಕಾರ್ಯದರ್ಶಿಯಾಗಿ ಹೈಕೋರ್ಟ್ ವಕೀಲ ಎಚ್.ವಿ.ಪ್ರವೀಣ್ ಗೌಡ ಆಯ್ಕೆಯಾಗಿದ್ದಾರೆ.

ADVERTISEMENT

ಮೆಯೊ ಹಾಲ್, ಮ್ಯಾಜಿಸ್ಟ್ರೇಟ್ ಕೋರ್ಟ್, ಸಿಟಿ ಸಿವಿಲ್ ಮತ್ತು ಹೈಕೋರ್ಟ್ ಸೇರಿದಂತೆ ನಾಲ್ಕೂ ಘಟಕಗಳ ಕಾರ್ಯಕಾರಿ ಸಮಿತಿಯ ನೂತನ‌ ಪದಾಧಿಕಾರಿಗಳ ಆಯ್ಕೆಗೆ ಭಾನುವಾರ ಚುನಾವಣೆ ನಡೆಯಿತು. ಪೂರ್ಣ ಪ್ರಮಾಣದ ಫಲಿತಾಂಶ ಇನ್ನಷ್ಟೇ ಅಧಿಕೃತವಾಗಿ ಪ್ರಕಟವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.