ADVERTISEMENT

ಮಳೆಗೆ ಮನೆಯ ಗೋಡೆ ಕುಸಿತ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 20:22 IST
Last Updated 5 ಜುಲೈ 2018, 20:22 IST
ವಿಟ್ಲ ಸಮೀಪದ ಇಡ್ಕಿದು ಗ್ರಾಮದ ಕಾರ್ಯಾಡಿ ಎಂಬಲ್ಲಿ ಭಾರಿ ಮಳೆಗೆ ಮನೆಯ ಕಾಂಪೌಡ್‌ ಕುಸಿದು ಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. (ವಿಟ್ಲ  ಚಿತ್ರ)
ವಿಟ್ಲ ಸಮೀಪದ ಇಡ್ಕಿದು ಗ್ರಾಮದ ಕಾರ್ಯಾಡಿ ಎಂಬಲ್ಲಿ ಭಾರಿ ಮಳೆಗೆ ಮನೆಯ ಕಾಂಪೌಡ್‌ ಕುಸಿದು ಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. (ವಿಟ್ಲ  ಚಿತ್ರ)   

ವಿಟ್ಲ: ಇಡ್ಕಿದು ಗ್ರಾಮದ ಕಾರ್ಯಾಡಿ ಎಂಬಲ್ಲಿ ಭಾರಿ ಮಳೆಗೆ ಮನೆಯೊಂದರ ಕಾಂಪೌಂಡ್‌ ಕುಸಿದು ಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ.

ಕಾರ್ಯಾಡಿ ನಿವಾಸಿ ಇಸ್ಮಾಯಿಲ್ ಅವರ ಮನೆಯ ಕಾಂಪೌಂಡ್‌ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಇಸ್ಮಾಯಿಲ್ ಅವರ ಮನೆಯು ಅಪಾಯದಲ್ಲಿದೆ. ಸುಮಾರು ₹40 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT