ADVERTISEMENT

ಬಾಲಕಿ‌ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮಾರ್ಚ್ 2024, 8:17 IST
Last Updated 15 ಮಾರ್ಚ್ 2024, 8:17 IST

ಸಹಾಯ ಕೇಳಲು ಹೋಗಿದ್ದ 17 ವರ್ಷದ ಬಾಲಕಿ ಮೇಲೆ‌ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ‌ ಎಫ್ಐಆರ್ ದಾಖಲಾಗಿದೆ. ಬಾಲಕಿಯ ತಾಯಿ ನೀಡಿರುವ ದೂರಿನಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.