ADVERTISEMENT

KSRTC ಹೊಸ ಬ್ರ್ಯಾಂಡ್‌ ‘ಪಲ್ಲಕ್ಕಿ’ ಉತ್ಸವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಅಕ್ಟೋಬರ್ 2023, 16:11 IST
Last Updated 7 ಅಕ್ಟೋಬರ್ 2023, 16:11 IST

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 140 ಹೊಸ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.