ADVERTISEMENT

ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ: ಇಲ್ಲಿದೆ ವಿವರವಾದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 6:52 IST
Last Updated 19 ಜುಲೈ 2022, 6:52 IST
ಗಾಜನೂರು ಜಲಾಶಯ
ಗಾಜನೂರು ಜಲಾಶಯ   

ಬೆಂಗಳೂರು: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಬಹುತೇಕ ಎಲ್ಲ ಜಲಾಶಯಗಳ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ವಾಡಿಕೆಯಂತೆ ಅಕ್ಟೋಬರ್‌ ತಿಂಗಳಲ್ಲಿ ತುಂಬಬೇಕಿದ್ದ ಜಲಾಶಯಗಳು ಜುಲೈ ತಿಂಗಳಲ್ಲಿ ತುಂಬಿವೆ.

ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.