

ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಯ ಮೇಲೆ ದಟ್ಟವಾಗಿ ಮೋಡ ಮುಸುಕಿದ ವಾತಾವರಣ ಕಂಡಿದು ಹೀಗೆ..
ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರ ಮಳೆಯಾಗಿದೆ
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು.
ಕರಾವಳಿ ತೀರದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ. ಮೀನುಗಾರರಿಗೆ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚನೆ
ಕರಾವಳಿ ಕರ್ನಾಟಕದ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ತುಂತುರು ಮಳೆಯಾಗಿದೆ.
ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ದುರ್ಬಲವಾಗಿತ್ತು.
ಬೀದರ್‌ನಲ್ಲಿ ಅತಿ ಕನಿಷ್ಠ ತಾಪಮಾನ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.