ಮತಕಳವು ಮತ್ತು ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್) ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಅದರಲ್ಲಿಯೂ, ಬಿಹಾರದಲ್ಲಿ ನಡೆಯುತ್ತಿರುವ ಈ ಎಸ್ಐಆರ್ ಬಗ್ಗೆ ದೇಶದಲ್ಲೇ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲೂ ಈ ಎಸ್‌ಐಆರ್ ಆರಂಭಿಸಲು ಕೇಂದ್ರ ಚುನಾವಣಾ ಆಯೋಗ ಯೋಚಿಸುತ್ತಿದೆಯಂತೆ. ಅಂದಹಾಗೆ, ಏನಿದು ಎಸ್‌ಐಆರ್, ಇದರ ಪರಿಣಾಮಗಳೇನು ? ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಈ ಪ್ರಕರಣದ ಹಿನ್ನೆಲೆ ಏನು ಎನ್ನುವುದರ ವಿವರ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.