ADVERTISEMENT

Video | ಏನನ್ನು ತಿನ್ನಬೇಕು, ತಿನ್ನಬಾರದು ಎನ್ನುವುದು ವೈಯಕ್ತಿಕ: ಮಹದೇವಪ್ಪ

ಪ್ರಜಾವಾಣಿ ವಿಶೇಷ
Published 21 ಆಗಸ್ಟ್ 2023, 15:42 IST
Last Updated 21 ಆಗಸ್ಟ್ 2023, 15:42 IST

‘ಏನನ್ನು ತಿನ್ನಬೇಕು, ತಿನ್ನಬಾರದು ಎಂಬುದನ್ನು ನಿರ್ಧರಿಸುವುದು ಅವರವರಿಗೆ ಬಿಟ್ಟಿದ್ದು. ಮೊಟ್ಟೆ ತಿನ್ನಬೇಡಿ, ಹಾಲು ಕುಡಿಯಿರಿ ಎನ್ನುತ್ತಾರೆ. ಆದರೆ, ಯಾರ ಹಕ್ಕನ್ನೂ ಕಸಿದುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿಲ್ಲ’ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸೋಮವಾರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.