’ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.