ADVERTISEMENT

ಮೈಲಾರಲಿಂಗೇಶ್ವರ ಜಾತ್ರಾ ಸಡಗರ; ಕಾರಣಿಕಕ್ಕೆ ಏಕಿಷ್ಟು ಮಹತ್ವ ಗೊತ್ತಾ?

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 13:23 IST
Last Updated 8 ಫೆಬ್ರುವರಿ 2023, 13:23 IST

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ಈ ಮಹೋತ್ಸವದ ಸಂಪೂರ್ಣ ವಿವರ ಈ ವಿಡಿಯೊದಲ್ಲಿ. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.